ಮಂಗಳವಾರ, ಫೆಬ್ರವರಿ 3, 2026
ಕಂಪ್ಲಿ: ಫೆ.05 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ):
ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಫೆ.05 ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಕಂಪ್ಲಿ ನಗರ, ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್ , ಕಂಪ್ಲಿ ಕೊಟ್ಟಾಲ್, ಕೃಷನಗರ ಕ್ಯಾಂಪ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳನ್ನು ಅಂದು ಬೆಳಿಗ್ಗೆ 04 ಗಂಟೆಯಿAದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಕಂಪ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ