ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ-ಸರ್ವೇಕ್ಷಣ ಕಾರ್ಯಕ್ರಮದಡಿ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಫೆ.10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಶಾಲಾ ಶಿಕ್ಷಕರು ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳೊಂದಿಗೆ ಹಾಜರಾಗಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಪಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ