ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
ವಸತಿ, ವಕ್ಫ್ ಮತ್ತು ವಸತಿ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಫೆ.12 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ