ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಷಿಕ ಮುಂಗಡ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯಲ್ಲಿ ಫೆ.16 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್ ಮಂಜುನಾಥ ಅವರು ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ