ಮಂಗಳವಾರ, ಫೆಬ್ರವರಿ 10, 2026

ಫೆ.21 ರಂದು ವಾಹನಗಳ ಬಹಿರಂಗ ಹರಾಜು

ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ): ಬಳ್ಳಾರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು ವಿವಿಧ ಸಿಸಿ ನಂಬರ್ ನ ವಾಹನಗಳನ್ನು ಫೆ.21 ರಂದು ಬಹಿರಂಗ ಹರಾಜಿನಲ್ಲಿ ಮಾರಾಟ ಮಾಡಲು ಆದೇಶಿಸಿದ್ದು, ಹರಾಜಿನ ಬಗ್ಗೆ ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬAಧಿಸಿದವರು ಸೂಕ್ತ ದಾಖಲಾತಿಗಳೊಂದಿಗೆ ಫೆ.19 ರೊಳಗಾಗಿ ಇದೇ ನ್ಯಾಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ