ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನಾ ಶಾಖೆ-1 ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಫೆ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ವರೆಗೆ ಸೋಮಸಮುದ್ರ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ