ಬುಧವಾರ, ಫೆಬ್ರವರಿ 18, 2026

ಫೆ.23 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಷಿಕ ಮುಂಗಡ ಆಯ-ವ್ಯಯ ಮತ್ತು ಸಾಮಾನ್ಯ ಸಭೆ

ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಷಿಕ ಮುಂಗಡ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಫೆ.23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್ ಮಂಜುನಾಥ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ