ಸೋಮವಾರ, ಫೆಬ್ರವರಿ 16, 2026

ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಳ್ಳಾರಿ ಪ್ರವಾಸ

ಬಳ್ಳಾರಿ,ಫೆ.16(ಕರ್ನಾಟಕ ವಾರ್ತೆ): ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಫೆ.17 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ತೋರಣಗಲ್ಲಿನ ವಿದ್ಯಾನಗರ ಟೌನ್ ಶಿಪ್‌ನ ಹಯ್ಯಾತ್ ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಸಂಬAಧಿಸಿದAತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ