ಗುರುವಾರ, ಫೆಬ್ರವರಿ 26, 2026
ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ
ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ
ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ):
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಮಹಿಳಾ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿನಿ ಶ್ವೇತನಾಗ ವೇಣುಗೋಪಾಲ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ಮಾಗದರ್ಶಕ ಡಾ.ಕೆ.ವೆಂಕಟೇಶ್ ಹಾಗೂ ಸಹ ಮಾರ್ಗದರ್ಶಕ ಡಾ.ಶಿವಾನಂದ ಎಸ್.ವಿರಕ್ತಮಠ ಅವರ ಮಾರ್ಗದರ್ಶನದಲ್ಲಿ ‘ಸುರಪುರ ಸಂಸ್ಥಾನದ ರಾಜರ ಆಳ್ವಿಕೆಯಲ್ಲಿ ಮಹಿಳೆಯರು’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ