ಸೋಮವಾರ, ಫೆಬ್ರವರಿ 23, 2026
ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಫೆ.23(ಕರ್ನಾಟಕ ವಾರ್ತೆ):
ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಜಿಲ್ಲೆಯ ಬಳ್ಳಾರಿ ತಾಲ್ಲೂಕಿನಲ್ಲಿ 03, ಕಂಪ್ಲಿ ತಾಲ್ಲೂಕಿನಲ್ಲಿ 01 ಕರ್ನಾಟಕ - ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ.
ಅರ್ಜಿ ಸಲ್ಲಿಸಲು (https://sevasindhuservices.karnataka.gov.in/) ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ ಆಗಿರುತ್ತದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ