ಶನಿವಾರ, ಫೆಬ್ರವರಿ 7, 2026
ಅಂತರಾಷ್ಟಿçÃಯ ಅಪಸ್ಮಾರ (ಮೂರ್ಛೆ ರೋಗ) ದಿನಾಚರಣೆ: ಫೆ.09 ರಿಂದ 14 ರವರೆಗೆ ಅರಿವು ಕಾರ್ಯಕ್ರಮ
ಬಳ್ಳಾರಿ,ಫೆ.06(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟಿçÃಯ ಅಪಸ್ಮಾರ(ಮೂರ್ಛೆ ರೋಗ) ದಿನಾಚರಣೆ-2026 ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಫೆ.09 ರಿಂದ 14 ರ ವರೆಗೆ ವಿವಿಧ ಬಗೆಯ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ