ಶುಕ್ರವಾರ, ಮಾರ್ಚ್ 13, 2026
ಮಾ.15 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ಎಂಯುಎಸ್‌ಎಸ್ ನಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-24, ಎಫ್-25, ಎಫ್-46 ಮತ್ತು ಎಫ್-47 ಫೀಡರ್ ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಮಾ.15 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ನಗರದ ಬೆಂಗಳೂರು ರಸ್ತೆ, ಅಂಧ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಸಾಯಿ ಕಾಲೋನಿ, ಎಪಿಎಮ್‌ಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ