ಶುಕ್ರವಾರ, ಏಪ್ರಿಲ್ 17, 2026

ಕಂಪ್ಲಿ: ಏ.18 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಏ.18 ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಆಯೋಜಿಸಲಾಗಿದ್ದು, ಕುಂದು ಕೊರತೆಗಳಿರುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಕಂಪ್ಲಿ ಜೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ