ಬಳ್ಳಾರಿ,ಏ.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗದÀ 1 ಮತ್ತು 2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಹಾಗೂ ಎಸ್‌ಓಪಿ ಬಗೆಗಿನ ಜಾಗೃತಿ ಸಭೆಯನ್ನು ಏ.21 ರಂದು ಬೆಳಿಗ್ಗೆ 10.30 ಗಂಟೆಗೆ ನಗರ ಉಪ-ವಿಭಾಗದಲ್ಲಿ ಆಯೋಜಿಸಲಾಗಿದ್ದು, ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ