ಶುಕ್ರವಾರ, ಏಪ್ರಿಲ್ 24, 2026
ಏ.25 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ನಗರದ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 11 ಕೆ.ವಿ ಶ್ರೀಧರಗಡ್ಡೆ ವಿದ್ಯುತ್ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಏ.25 ರಂದು ಬೆಳಿಗ್ಗೆ 10 ರಿಂದÀ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6 ಮಾರ್ಗದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ರಾಮ ನಗರ, ಪಾರ್ವತಿ ನಗರ, ಬಾಲಾಜಿ ಕಾಲೋನಿ, ಗಂಗಮ್ಮ ಕಾಲೋನಿ, ಜಿಲ್ಲಾ ಕೋರ್ಟ್ ಸಂಕೀರ್ಣ.
ಎಫ್-8 ಮಾರ್ಗದ ಇಂದಿರಾ ನಗರ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ವೀರಣ್ಣಗೌಡ ಕಾಲೋನಿ, ವಿರಾಟ್ ನಗರ, ರಾಮನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ