ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಎಫ್-73 ರ ವ್ಯಾಪ್ತಿಯಲ್ಲಿ ಗಿಡಗಳನ್ನು ಕಡಿಯುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮೇ 17 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾ ಕ್ರಾಸ್, ಒಪಿಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ