ಶನಿವಾರ, ಮೇ 16, 2026
ಮೇ 18 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-ಮೋಕಾ ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಆಲಿಸಿ-ಬಗೆಹರಿಸಲು ಮೇ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಮೋಕ ಶಾಖೆ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹರಕು ಹಾಗೂ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ