ಶನಿವಾರ, ಜೂನ್ 20, 2026

ಜೂ.22 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯ 220//11 ಕೆವಿ ಅಲ್ಲೀಪುರ ಉಪ-ಕೇಂದ್ರ ಉಪಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಾಗೂ ಉಪಕೇಂದ್ರದಿAದ ಸರಬರಾಜಾಗುವ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಜೂ.22 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-34: ಫಸ್ಟ್ ಗೇಟ್, ಕೊರಚ ಸ್ಟಿçಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ್, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್. ಎಫ್-36: ಬಂಡಿಹಟ್ಟಿ, ಆಶ್ರಯ ಕಾಲೋನಿ, ಈದ್ಗಾ ರೋಡ್, ಟೀರ‍್ಸ್ ಕಾಲೋನಿ, ಜಾಗೃತಿನಗರ ಸರ್ಕಲ್, ಆಜಾದ್ ನಗರ. ಎಫ್-40: ಕುವೆಂಪು ನಗರ, ರಾಮಾಂಜನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‌ಮೆನ್ ಕಾಲೋನಿ, ಎಫ್-72 ಕಾಂಟೋನ್‌ಮೆAಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ, ಜಯ ನಗರ, ರಹಿಮಬಾದ್ ಕಾಲೋನಿ, ನಲಂದ ಕಾಲೇಜ್, ವಿಜಯನಗರ ಕಾಲೋನಿ. ಎಫ್-75: ಟ್ರಾಮಾ ಕೇರ್ ಸೆಂಟರ್, ಗೋಪಾಲಗೌಡ ನಗರ. ಎಫ್-76: ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ರೇಷ್ಮೆ ಇಲಾಖೆ, ಟೀಚರ್ಸ್ ಕಾಲೋನಿ, ಈದ್ಗಾ ಮೈದಾನ, ರಾಮಾಂಜನೇಯ ನಗರ. ಎಫ್-73: ಬಸವನಕುಂಟೆ, ಕೋಟೆ ಪ್ರದೇಶ, 1ನೇ ಗೇಟ್, 2ನೇ ಗೇಟ್, ಸಿದ್ಧಾರ್ಥ ನಗರ, ಸುಧಾಕ್ರಾಸ್ ಮತ್ತು ಒ.ಪಿ.ಡಿ ಪ್ರದೇಶ. ಎಫ್-77: ಒ.ಪಿ.ಡಿ, ಶಾಂತಿ ನಗರ, ಕೊಳಗಲ್ ರೋಡ್ ಹಾಗೂ ಬಿಎಂಸಿಆರ್‌ಸಿ ಕ್ಯಾಂಪಸ್. ಎಫ್-33: ಕೆ.ಎಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್ ಫ್ಯಾಂಟ್ರಿ ರೋಡ್, ವಾಸವಿ ಸ್ಕೂಲ್, ಕೊಳಗಲ್ ರೋಡ್, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ಧಾರ್ಥ ನಗರ ಹಾಗೂ ವಿಯಾನಿ ಶಾಲೆ. ಎಫ್-73: ಬಸವನಕುಂಟೆ, ಕೋಟೆ ಪ್ರದೇಶ, 1ನೇ ಗೇಟ್, 2ನೇ ಗೇಟ್, ಸಿದ್ಧಾರ್ಥ ನಗರ, ಸುಧಾಕ್ರಾಸ್ ಮತ್ತು ಒ.ಪಿ.ಡಿ ಪ್ರದೇಶ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ