ಶುಕ್ರವಾರ, ಜೂನ್ 19, 2026
ಕರಿಗೂಳಿ ಅವರಿಗೆ ಪಿಹೆಚ್.ಡಿ ಪದವಿ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಕರಿಗೂಳಿ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜಿಲಾನ್ ಭಾಷಾ ವಿ. ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಆನ್ ಎಂಪರಿಕಲ್ ಸ್ಟಡಿ ಆನ್ ಕ್ರಿಪ್ಪೋ ಕರೆನ್ಸಿ ವಿತ್ ಸ್ಪೆಷಲ್ ರೆಫೆರೆನ್ಸ್ ಟು ಬಿಟ್ ಕಾಯಿನ್ಸ್ ಅಂಡ್ ಈಥೇರಿಯಂ” ಎಂಬ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ